ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ 

प्रविष्टि तिथि: 20 MAR 2026 6:52PM by PIB Bengaluru

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್, ಅಡ್ಮಿರಲ್ ಡಿ ಕೆ ಜೋಶಿ (ನಿವೃತ್ತ) ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ;

"ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ ಕೆ ಜೋಶಿ (ನಿವೃತ್ತ) ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."

 

*****


(रिलीज़ आईडी: 2243325) आगंतुक पटल : 65
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Bengali-TR , Assamese , Punjabi , Gujarati , Odia , Tamil , Telugu , Malayalam