ಉಪರಾಷ್ಟ್ರಪತಿಗಳ ಕಾರ್ಯಾಲಯ
ಈದ್-ಉಲ್-ಫಿತರ್ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಉಪರಾಷ್ಟ್ರಪತಿ
ಪ್ರಕಟಣಾ ದಿನಾಂಕ:
21 MAR 2026 9:08AM by PIB Bengaluru
ಭಾರತದ ಉಪರಾಷ್ಟ್ರಪತಿಗಳಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಮುಸಲ್ಮಾನರ ಪವಿತ್ರ ಈದ್ ಹಬ್ಬದ ಸಂದರ್ಭದಲ್ಲಿ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ
ತಮ್ಮ ಸಂದೇಶದಲ್ಲಿ ಉಪರಾಷ್ಟ್ರಪತಿಗಳು ಹೀಗೆ ಹೇಳಿದ್ದಾರೆ;
“ಈದ್ ಮುಬಾರಕ್! ಈ ಪವಿತ್ರ ಹಬ್ಬವು ಭರವಸೆ, ಸೌಹಾರ್ದತೆ ಮತ್ತು ಕರುಣೆಯನ್ನು ಜನರಲ್ಲಿ ಪ್ರೇರೇಪಿಸಲಿ, ಹಾಗೂ ಸಂತೋಷ ಮತ್ತು ಯಶಸ್ಸನ್ನು ತರಲಿ.”
*****
(ಪ್ರಕಟಣೆ ಐ.ಡಿ.: 2243334)
ವಿಸಿಟರ್ ಕೌಂಟರ್ : 23