ಉಪರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ನೌರುಜ್ ಹಬ್ಬದ ಶುಭಾಶಯಗಳನ್ನು ತಿಳಿಸಿದ ಉಪರಾಷ್ಟ್ರಪತಿ

प्रविष्टि तिथि: 21 MAR 2026 9:06AM by PIB Bengaluru

ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ನೌರುಜ್ ಹಬ್ಬದ ಶುಭ ಸಂದರ್ಭದಲ್ಲಿ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ತಮ್ಮ ಸಂದೇಶದಲ್ಲಿ ಉಪರಾಷ್ಟ್ರಪತಿಗಳು ಅವರು ಹೀಗೆ ಹೇಳಿದ್ದಾರೆ;

“ನೌರುಜ್ ಹಬ್ಬದ ಶುಭಾಶಯಗಳು. ಈ ಹೊಸ ವರ್ಷವು ಎಲ್ಲರಿಗೂ ಅಪಾರ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ.”

 

*****


(रिलीज़ आईडी: 2243338) आगंतुक पटल : 73
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Bengali-TR , Gujarati