ಪ್ರಧಾನ ಮಂತ್ರಿಯವರ ಕಛೇರಿ
ಈದ್-ಉಲ್-ಫಿತರ್ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
21 MAR 2026 8:24AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್-ಫಿತರ್ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ;
''ಈದ್-ಉಲ್-ಫಿತರ್ ಹಬ್ಬದ ಶುಭಾಶಯಗಳು. ಈ ದಿನವು ಸಹೋದರತ್ವ ಮತ್ತು ದಯೆಯನ್ನು ಇನ್ನಷ್ಟು ಬಲಪಡಿಸಲಿ. ಎಲ್ಲರೂ ಸಂತೋಷವಾಗಿಯೂ ಆರೋಗ್ಯವಾಗಿಯೂ ಇರಲಿ.
ಈದ್ ಮುಬಾರಕ್!”
*****
(ಪ್ರಕಟಣೆ ಐ.ಡಿ.: 2243346)
ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Telugu