ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನೌರುಜ್ ಹಬ್ಬದ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 21 MAR 2026 8:17AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೌರುಜ್ ಹಬ್ಬದ ವಿಶೇಷ ಸಂದರ್ಭದಲ್ಲಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ನೌರುಜ್ ಹಬ್ಬದ ಶುಭಾಶಯಗಳು. ಈ ವರ್ಷವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಿರಲಿ ಎಂದು ಪ್ರಾರ್ಥಿಸುತ್ತೇನೆ. ಎಲ್ಲರೂ ಆರೋಗ್ಯವಾಗಿರಲಿ ಹಾಗೂ ಎಲ್ಲರ ಆಶಯಗಳು ಈಡೇರಲಿ.

ನೌರುಜ್ ಮುಬಾರಕ್!”

 

*****


(ಪ್ರಕಟಣೆ ಐ.ಡಿ.: 2243347) ವಿಸಿಟರ್ ಕೌಂಟರ್ : 4
ಪ್ರಕಟಣೆಯನ್ನು ಇದರಲ್ಲಿ ಓದಿ: Assamese , English , Urdu , Marathi , हिन्दी , Manipuri , Gujarati , Telugu