ಪ್ರಧಾನ ಮಂತ್ರಿಯವರ ಕಛೇರಿ
ನವರಾತ್ರಿಯ ಸಂದರ್ಭದಲ್ಲಿ ಭಕ್ತಿಯ ಅಪಾರ ಶಕ್ತಿಯ ಕುರಿತು ಪ್ರಧಾನಮಂತ್ರಿ ತಮ್ಮ ಚಿಂತನೆ ಹರಿಸಿದ್ದಾರೆ
प्रविष्टि तिथि:
22 MAR 2026 9:12AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವರಾತ್ರಿಯ ಆಧ್ಯಾತ್ಮಿಕ ಮಹತ್ವದ ಕುರಿತು ತಮ್ಮ ಚಿಂತನೆಯನ್ನು ಹಂಚಿಕೊಂಡಿದ್ದು, ತಾಯಿ ದೇವಿಯ ಭಕ್ತಿಯಿಂದ ದೊರೆಯುವ ಅಪಾರ ಶಕ್ತಿ ಮತ್ತು ಸಾಮರ್ಥ್ಯವನ್ನು ಸಾರಿದ್ದಾರೆ.
ತಾಯಿ ದೇವಿಯ ಮೇಲಿನ ಭಕ್ತಿಯಲ್ಲಿ ಅಪಾರ ಶಕ್ತಿ ಇದೆ ಎಂದು ಪ್ರಧಾನಮಂತ್ರಿಗಳು ಗಮನಿಸಿದ್ದು, ದೇವಿಯ ಆರಾಧನೆ ಭಕ್ತರ ಹೃದಯಗಳನ್ನು ಧನಾತ್ಮಕ ಶಕ್ತಿಯಿಂದ ತುಂಬಿಸುತ್ತದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ಮೋದಿಯವರು ದೇವಿಗೆ ಸಮರ್ಪಿತವಾದ ಒಂದು ಭಕ್ತಿಗೀತೆಯನ್ನು ಕೂಡ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಸಂದೇಶದಲ್ಲಿ ಹೀಗೆ ಬರೆದಿದ್ದಾರೆ:
"माता की भक्ति में विराट शक्ति है। देवी मां की वंदना से श्रद्धालुओं का मन सकारात्मक ऊर्जा से भर जाता है।"
*****
(रिलीज़ आईडी: 2243547)
आगंतुक पटल : 60
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam