ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಡಾ. ರಾಮಮನೋಹರ ಲೋಹಿಯಾ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ


ಡಾ. ರಾಮಮನೋಹರ ಲೋಹಿಯಾ ಅವರು ತಮ್ಮ ಜೀವನದುದ್ದಕ್ಕೂ ಬಡವರು ಮತ್ತು ದೀನದಲಿತರ ಪರವಾಗಿ ಶ್ರಮಿಸಿದ್ದಾರೆ

ಲೋಹಿಯಾ ಸಾರ್ವಜನಿಕ ಜೀವನದಲ್ಲಿ ಏಕತೆ ಮತ್ತು ಸಮಗ್ರತೆಯ ದ್ಯೋತಕವಾಗಿದ್ದಾರೆ

प्रविष्टि तिथि: 23 MAR 2026 11:59AM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಛತ್ರಪತಿ ಸಂಭಾಜಿ ಮಹಾರಾಜ್ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ಸಲ್ಲಿಸಿದರು.

X ವೇದಿಕೆಯಲ್ಲಿ ಪೋಸ್ಟ್ ಮಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು, ಡಾ. ರಾಮಮನೋಹರ ಲೋಹಿಯಾ ಅವರು ಸ್ವಾತಂತ್ರ್ಯ ಹೋರಾಟದಿಂದ ಸಾಮಾಜಿಕ ಸುಧಾರಣೆಯವರೆಗೆ ತಮ್ಮ ಜೀವನದುದ್ದಕ್ಕೂ ಬಡವರು ಮತ್ತು ಹಿಂದುಳಿದ ವರ್ಗದವರ ಪರವಾಗಿ ಶ್ರಮಿಸಿದ್ದಾರೆ ಎಂದು ಹೇಳಿದ್ದಾರೆ. ಸಮಾನತೆ, ಶಿಕ್ಷಣ ಮತ್ತು ಮಾತೃ ಭಾಷೆಗೆ ಬದ್ಧರಾಗಿದ್ದ ಡಾ. ರಾಮಮನೋಹರ ಲೋಹಿಯಾ ಅವರು ಸಾರ್ವಜನಿಕ ಜೀವನದಲ್ಲಿ ಸಮಗ್ರತೆಯ ದ್ಯೋತಕವಾಗಿದ್ದಾರೆ.

 

*****


(रिलीज़ आईडी: 2243860) आगंतुक पटल : 62
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Bengali-TR , Punjabi , Gujarati , Telugu