ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಅಸ್ಸಾಂ ರೈಫಲ್ಸ್ ಪಡೆಯ ಧೈರ್ಯಶಾಲಿ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ 


ಈಶಾನ್ಯದ ಕಠಿಣ ಸವಾಲಿನ ಭೂಪ್ರದೇಶಗಳಲ್ಲಿ ನಮ್ಮ ಗಡಿಗಳನ್ನು ಅವರು ರಕ್ಷಿಸುತ್ತಾರೆ, ಅವರು ಶೌರ್ಯ ಮತ್ತು ದೇಶಭಕ್ತಿಯನ್ನು ಸಾಕಾರಗೊಳಿಸುತ್ತಾರೆ

ಅಸ್ಸಾಂ ರೈಫಲ್ಸ್ ಪಡೆಯ ಜವಾನರು ತಮ್ಮ ಮಾನವೀಯ ಬೆಂಬಲದ ಮೂಲಕ ಸಮುದಾಯಗಳಲ್ಲಿ ವಿಶ್ವಾಸವನ್ನು ಬೆಳೆಸುತ್ತಾರೆ

ರಾಷ್ಟ್ರದ ಸೇವೆಯಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಧೈರ್ಯಶಾಲಿ ಅಸ್ಸಾಂ ರೈಫಲ್ಸ್ ಪಡೆಯ ಸಿಬ್ಬಂದಿಯನ್ನು ಸ್ಮರಿಸುತ್ತೇನೆ

प्रविष्टि तिथि: 24 MAR 2026 11:11AM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಅಸ್ಸಾಂ ರೈಫಲ್ಸ್ ಪಡೆಯ ಧೈರ್ಯಶಾಲಿ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ತಮ್ಮಎಕ್ಸ್ ತಾಣದ ಸಂದೇಶದಲ್ಲಿ “ಅಸ್ಸಾಂ ರೈಫಲ್ಸ್ ಪಡೆಯ ಧೈರ್ಯಶಾಲಿ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ದಿನಾಚರಣೆಯ ಶುಭಾಶಯಗಳು. ಅವರು ಈಶಾನ್ಯದ ಕಠಿಣ ಸವಾಲಿನ ಭೂಪ್ರದೇಶಗಳಲ್ಲಿ ನಮ್ಮ ಗಡಿಗಳನ್ನು ರಕ್ಷಿಸುತ್ತಾರೆ, ಮಾನವೀಯ ಬೆಂಬಲದೊಂದಿಗೆ ಸಮುದಾಯಗಳಲ್ಲಿ ವಿಶ್ವಾಸವನ್ನು ಬೆಳೆಸುವಾಗ, ಅವರು ಶೌರ್ಯ ಮತ್ತು ದೇಶಭಕ್ತಿಯನ್ನು ಸಾಕಾರಗೊಳಿಸುತ್ತಾರೆ. ರಾಷ್ಟ್ರದ ಸೇವೆಯಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಧೈರ್ಯಶಾಲಿ ಅಸ್ಸಾಂ ರೈಫಲ್ಸ್ ಪಡೆಯ ಸಿಬ್ಬಂದಿಯನ್ನು ಸ್ಮರಿಸುತ್ತೇನೆ.” 

 

*****


(रिलीज़ आईडी: 2244308) आगंतुक पटल : 55
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Assamese , Punjabi , Gujarati