ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಟಿವಿ9 ಶೃಂಗಸಭೆ 2026ರಲ್ಲಿ ತಮ್ಮ ಭಾಷಣದ ಮುಖ್ಯಾಂಶಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 24 MAR 2026 9:13AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಟಿವಿ9 ಶೃಂಗಸಭೆ 2026 ರಲ್ಲಿ ಮಾಡಿದ ಭಾಷಣದ ಮುಖ್ಯಾಂಶಗಳನ್ನು ಹಂಚಿಕೊಂಡಿದ್ದಾರೆ.

ಪ್ರತ್ಯೇಕ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

"ಭಾರತವು ಆತ್ಮವಿಶ್ವಾಸ ಮತ್ತು ಸಾಮರ್ಥ್ಯದೊಂದಿಗೆ ಮುಂದುವರಿಯುತ್ತಿದೆ!"

"ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ, ಭಾರತವು ನಿರಂತರವಾಗಿ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಇದಕ್ಕೆ ಕೇವಲ ಒಂದಲ್ಲ, ಅನೇಕ ಉದಾಹರಣೆಗಳಿವೆ..."

"ವ್ಯತ್ಯಾಸ ಸ್ಪಷ್ಟವಾಗಿದೆ..."

"ಭಾರತವು ಪ್ರತಿಯೊಂದು ಸವಾಲನ್ನು ಯಶಸ್ಸಿನ ಅವಕಾಶವಾಗಿ ಪರಿವರ್ತಿಸಿದೆ."

 

*****


(ಪ್ರಕಟಣೆ ಐ.ಡಿ.: 2244435) ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ: Telugu , English , Urdu , Marathi , हिन्दी , Bengali , Manipuri , Assamese , Punjabi , Gujarati