ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿಯಾದ ನಾಗಾಲ್ಯಾಂಡ್ ರಾಜ್ಯಪಾಲ
ಪ್ರಕಟಣಾ ದಿನಾಂಕ:
24 MAR 2026 2:09PM by PIB Bengaluru
ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ ನಂದ ಕಿಶೋರ್ ಯಾದವ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರ ಕಚೇರಿಯ ಎಕ್ಸ್ ಖಾತೆಯಲ್ಲಿ ಹೀಗೆ ಬರೆಯಲಾಗಿದೆ;
“ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ @nkishoreyadav ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.’’
@LokBhavanKohima”
*****
(ಪ್ರಕಟಣೆ ಐ.ಡಿ.: 2244570)
ವಿಸಿಟರ್ ಕೌಂಟರ್ : 44
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Odia
,
Telugu
,
Malayalam