ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾಗೌರಿ ದೇವಿಯ ಆಶೀರ್ವಾದ ಕೋರಿ ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ 

ಪ್ರಕಟಣಾ ದಿನಾಂಕ: 26 MAR 2026 8:13AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಗೌರಿ ದೇವಿಯ ಆಶೀರ್ವಾದವನ್ನು ಕೋರಿ ಮಾತೆಯ ದಿವ್ಯ ಪಾದಗಳಿಗೆ ವಂದನೆ ಸಲ್ಲಿಸಿದರು. ಗೌರಿದೇವಿಯ ದಿವ್ಯ ಕಿರಣಗಳು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲೆಂದು ಅವರು ಪ್ರಾರ್ಥಿಸಿದರು.

ಪ್ರಧಾನಮಂತ್ರಿ ಅವರು ಒಂದು ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ. 

“श्वेते वृषे समारूढा श्वेताम्बरधरा शुचिः। महागौरी शुभं दद्यान्महादेवप्रमोददा॥”

ಪ್ರಧಾನಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದುಕೊಂಡಿದ್ದಾರೆ;

“मां महागौरी के चरणों में कोटि-कोटि प्रणाम! उनकी दिव्य आभा हर किसी के जीवन में सुख-समृद्धि और आरोग्य लेकर आए।

श्वेते वृषे समारूढा श्वेताम्बरधरा शुचिः।

महागौरी शुभं दद्यान्महादेवप्रमोददा॥”

“ मां अम्बे में भक्तों की अटूट आस्था होती है। माता के प्रति यह श्रद्धा और भक्ति उनके मनोबल को कभी कमजोर नहीं होने देती।“

 

*****


(ಪ್ರಕಟಣೆ ಐ.ಡಿ.: 2245626) ವಿಸಿಟರ್ ಕೌಂಟರ್ : 2
ಪ್ರಕಟಣೆಯನ್ನು ಇದರಲ್ಲಿ ಓದಿ: Marathi , English , Urdu , हिन्दी , Manipuri , Bengali , Assamese , Gujarati , Telugu