ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರ ರಾಜ್ಯಪಾಲರು
ಪ್ರಕಟಣಾ ದಿನಾಂಕ:
25 MAR 2026 12:40PM by PIB Bengaluru
ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ ವರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನಮಂತ್ರಿ ಅವರ ಕಚೇರಿಯು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆಯಲಾಗಿದೆ;
“ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ ವರ್ಮಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@maha_governor”
*****
(ಪ್ರಕಟಣೆ ಐ.ಡಿ.: 2245633)
ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Odia
,
Telugu