ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರು ಬಿಹಾರದ ರಾಜ್ಯಪಾಲರನ್ನು ಭೇಟಿ ಮಾಡಿದರು

ಪ್ರಕಟಣಾ ದಿನಾಂಕ: 25 MAR 2026 6:15PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಬಿಹಾರದ ರಾಜ್ಯಪಾಲರಾದ ಶ್ರೀ ಸೈಯದ್ ಅತಾ ಹಸ್ನೈನ್ ಅವರು ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯವು ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ:

"ಪ್ರಧಾನಮಂತ್ರಿ @narendramodi ಅವರನ್ನು ಬಿಹಾರದ ರಾಜ್ಯಪಾಲರಾದ @atahasnain53 ಅವರು ಭೇಟಿ ಮಾಡಿದರು.

@GovernorBihar”

 

*****


(ಪ್ರಕಟಣೆ ಐ.ಡಿ.: 2245640) ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Assamese , Punjabi , Gujarati , Telugu , Malayalam