ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಸೂರ್ಯ ತಿಲಕವನ್ನು ವೀಕ್ಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
27 MAR 2026 5:02PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ನೆರವೇರಿದ ಸೂರ್ಯ ತಿಲಕವನ್ನು ವೀಕ್ಷಿಸಿದರು. “ಪ್ರಭು ಶ್ರೀ ರಾಮನ ಆಶೀರ್ವಾದಗಳು ಸದಾ ನಮ್ಮ ಮೇಲೆ ಇರಲಿ” ಎಂದು ಶ್ರೀ ಮೋದಿ ಈ ಸಂದರ್ಭದಲ್ಲಿ ಅಪೇಕ್ಷಿಸಿದರು.
ಪ್ರಧಾನಿ ಶ್ರೀ ಮೋದಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
“ಇಂದು ಬೆಳಗ್ಗೆ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ನೆರವೇರಿದ ಸೂರ್ಯ ತಿಲಕವನ್ನು ವೀಕ್ಷಿಸಿದೆನು. ಪ್ರಭು ಶ್ರೀ ರಾಮನ ಆಶೀರ್ವಾದಗಳು ಸದಾ ನಮ್ಮ ಮೇಲೆ ಇರಲಿ.”
*****
(ಪ್ರಕಟಣೆ ಐ.ಡಿ.: 2246554)
ವಿಸಿಟರ್ ಕೌಂಟರ್ : 10
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Telugu