ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಡಿದ ಭಾಷಣದ ತುಣುಕುಗಳನ್ನು ಹಂಚಿಕೊಂಡಿದ್ದಾರೆ
ಪ್ರಕಟಣಾ ದಿನಾಂಕ:
28 MAR 2026 7:41PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ರಾಜ್ಯದ ಜೇವರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆಯ ಕ್ಷಣಗಳ ತುಣುಕುಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹೆಮ್ಮೆ ಮತ್ತು ಸಂತೋಷ ವ್ಯಕ್ತಪಡಿಸಿದ ಶ್ರೀ ಮೋದಿ ಅವರು, ಇಂದಿನ ದಿನವು ‘ವಿಕಸಿತ ಉತ್ತರ ಪ್ರದೇಶ, ವಿಕಸಿತ ಭಾರತ’ ಅಭಿಯಾನದಲ್ಲಿ ಹೊಸ ಅಧ್ಯಾಯಕ್ಕೆ ಚಾಲನೆ ನೀಡುತ್ತದೆ ಎಂದು ಹೇಳಿದರು. ಭಾರತದಲ್ಲಿನ ಅತಿ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶವು ಈಗ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ರೂಪುಗೊಂಡಿದೆ ಎಂದು ಉಲ್ಲೇಖಿಸಿದರು.
ಈ ಕುರಿತು ಪ್ರಧಾನ ಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಾರೆ:
“नोएडा अंतर्राष्ट्रीय हवाई अड्डे के टर्मिनल भवन में अत्याधुनिक सुविधाओं को देखकर मन को बहुत संतोष हुआ। इस एयरपोर्ट से कनेक्टिविटी, निवेश और विकास को एक नई गति मिलेगी।”
“नोएडा के कार्यक्रम में अपार संख्या में जुटे मेरे परिवारजनों का जोश साफ बता रहा है कि यूपी सहित देशभर में हो रहे तेज विकास को लेकर वे कितने उत्साहित हैं।”
“आज जिस नोएडा इंटरनेशनल एयरपोर्ट का उद्घाटन हुआ है, वह डबल इंजन सरकार के प्रयासों और हमारी कार्य-संस्कृति का शानदार उदाहरण है। इससे पता चलता है कि युद्ध के वैश्विक संकट के बीच भी भारत निरंतर आगे बढ़ रहा है।”
“हाल ही में हमारी सरकार ने उड़ान योजना को और विस्तार दिया है, जिसके तहत आने वाले वर्षों में छोटे-छोटे शहरों में 100 नए एयरपोर्ट और 200 नए हेलीपैड बनाने की योजना है। यूपी को भी इससे बहुत अधिक लाभ होगा।”
“हमारी सरकार हवाई जहाजों की Maintenance, Repair and Overhaul यानि MRO सुविधाओं को बहुत बड़े पैमाने पर भारत में ही विकसित करने में जुटी है। इससे देश को कमाई भी होगी और युवाओं को अनेक रोजगार भी मिलेंगे।”
“विकसित भारत के संकल्प को साकार करने के लिए हमारी सरकार आधुनिक इंफ्रास्ट्रक्चर पर अभूतपूर्व निवेश कर रही है। मेट्रो और वंदे भारत जैसी ट्रेनें और बंदरगाहों की क्षमता का विस्तार इसी का सुपरिणाम है।”
“पश्चिम एशिया में चल रहे युद्ध से उपजे मौजूदा वैश्विक संकट का सामना हमें पूरे धैर्य और एकजुटता के साथ करना है। इसी को लेकर सभी राजनीतिक दलों से मेरा यह विनम्र आग्रह…”
******
(ಪ್ರಕಟಣೆ ಐ.ಡಿ.: 2246644)
ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Telugu