ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ಯಾಮ್‌ಜಿ ಕೃಷ್ಣ ವರ್ಮ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 30 MAR 2026 9:50AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತ ಮಾತೆಯ ಧೈರ್ಯಶಾಲಿ ಪುತ್ರ ಶ್ಯಾಮ್‌ಜಿ ಕೃಷ್ಣ ವರ್ಮ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕ್ರಾಂತಿಕಾರಿ ವಿಚಾರಗಳಿಂದ ಅವರು ಸ್ವಾತಂತ್ರ್ಯ ಚಳವಳಿಯಲ್ಲಿ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಿದರು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. “ಅವರ ಜೀವನ ಮತ್ತು ಆದರ್ಶಗಳು ದೇಶದ ಪ್ರತಿಯೊಂದು ಪೀಳಿಗೆಯನ್ನೂ ರಾಷ್ಟ್ರ ಸೇವೆಯತ್ತ ಪ್ರೇರೇಪಿಸುತ್ತಲೇ ಇರುತ್ತವೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“भारत माता के वीर सपूत श्यामजी कृष्ण वर्मा को उनकी पुण्यतिथि पर सादर नमन। उन्होंने अपने क्रांतिकारी विचारों से आजादी के आंदोलन में नई चेतना जगाई थी। उनका जीवन और आदर्श देश की हर पीढ़ी को राष्ट्रसेवा के लिए प्रेरित करता रहेगा।”

 

*****


(ಪ್ರಕಟಣೆ ಐ.ಡಿ.: 2246794) ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Assamese , Gujarati , Telugu , Malayalam