ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಮಾರ್ಚ್ 31 ಮತ್ತು ಏಪ್ರಿಲ್ 1 ರಂದು ಬಿಹಾರ ಮತ್ತು ಕರ್ನಾಟಕ ಭೇಟಿ ಭಾರತದ ನೀಡಲಿರುವ ಭಾರತದ ರಾಷ್ಟ್ರಪತಿ

प्रविष्टि तिथि: 30 MAR 2026 6:14PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2026 ರ ಮಾರ್ಚ್ 31 ಮತ್ತು ಏಪ್ರಿಲ್ 1 ರಂದು ಬಿಹಾರ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ರಾಷ್ಟ್ರಪತಿ ಅವರು ಮಾರ್ಚ್ 31 ರಂದು ಬಿಹಾರದ ರಾಜ್ ಗಿರ್ ನಲ್ಲಿರುವ ನಳಂದ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಕರ್ನಾಟಕದ ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿರುವ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 119ನೇ ಜನ್ಮದಿನ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಏಪ್ರಿಲ್ 1 ರಂದು ರಾಷ್ಟ್ರಪತಿ ಪಾಲ್ಗೊಳ್ಳಲಿದ್ದಾರೆ.

 

*****


(रिलीज़ आईडी: 2247031) आगंतुक पटल : 106
इस विज्ञप्ति को इन भाषाओं में पढ़ें: Bengali , English , Urdu , हिन्दी , Gujarati