ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಜರಾತ್‌ ರಾಜ್ಯದ ವಾವ್-ಥರಾಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಭಾಷಣದ ತುಣುಕುಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 01 APR 2026 11:15AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಬನಾಸಕಾಂಠ ಜಿಲ್ಲೆಯಲ್ಲಿ ಇರುವ ವಾವ್-ಥರಾಡ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಉತ್ತರ ಗುಜರಾತ್‌ ಭಾಗಕ್ಕೆ ಸುಮಾರು 20,000 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು. ನವರಾತ್ರಿ ಹಬ್ಬ ಈಗಷ್ಟೇ ಮುಗಿದಿದ್ದು, ಅದೇ ದಿನ ಭಗವಾನ್ ಮಹಾವೀರ ಜಯಂತಿಯೂ ಆಗಿರುವುದನ್ನೂ ಉಲ್ಲೇಖಿಸಿದ ಪ್ರಧಾನಮಂತ್ರಿ ಶ್ರೀ ಮೋದಿಯವರು, ಅಂಬಾಮಾತೆ ಹಾಗೂ ಭಗವಾನ್ ಶ್ರೀ ಧರಣೀಧರ ಅವರಿಗೆ ಗೌರವ ಸಲ್ಲಿಸಿದರು.

ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಪೋಸ್ಟ್ ಗಳನ್ನು ಪ್ರಧಾನಮಂತ್ರಿ ಶ್ರೀ ಮೋದಿ ಮಾಡಿ ಹೀಗೆ ಬರೆದುಕೊಂಡಿದ್ದಾರೆ:

“ಇಂದಿನ ವಾವ್-ಥರಾಡ್ ಭೇಟಿಯು ಇನ್ನಷ್ಟು ವಿಶೇಷವಾಗಿದೆ, ಏಕೆಂದರೆ ನಾನು ದೀಸಾ ವಾಯುನೆಲೆಯಲ್ಲಿ ಇಳಿದಿದ್ದೇನೆ….”

“राष्ट्रीय सुरक्षा के प्रति कांग्रेस की उदासीनता के चलते डीसा एयरपोर्ट का काम लंबे समय तक अटका रहा। हमने इसे प्राथमिकता के साथ पूरा करवाया है, जो इस पूरे क्षेत्र के साथ-साथ देश के लिए भी बहुत उपयोगी होने वाला है।”

“वाव-थराद सहित इस पूरे इलाके से मेरी बहुत सारी यादें जुड़ी हैं। यहां के लोगों, विशेषकर माताओं-बहनों के स्नेह को मैं कभी भुला नहीं सकता!”

“आज सोलर पावर में गुजरात का परचम पूरी बुलंदी से लहरा रहा है। वो दिन दूर नहीं, जब हमारा यह राज्य Renewable Energy में दुनिया का बहुत बड़ा केंद्र बनकर उभरेगा।”

“कांग्रेस के शासन में अव्यवस्था और अभावों से जूझता रहा उत्तर गुजरात आज विकास की नई कहानी लिख रहा है। हम यहां जिन कामों को आगे बढ़ा रहे हैं, उनसे वाव-थराद, बनासकांठा, पाटन और मेहसाणा को बहुत लाभ होने वाला है।”

“यह बहुत दुर्भाग्य की बात है कि युद्ध से पैदा हुए वैश्विक संकट में भी कांग्रेस भारत से नफरत करने वाली विदेशी ताकतों की भाषा बोल रही है। हमें उसकी साजिशों से सावधान रहना है।”

 

*****


(ಪ್ರಕಟಣೆ ಐ.ಡಿ.: 2247705) ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Assamese , Bengali , Punjabi , Gujarati , Telugu