ಪ್ರಧಾನ ಮಂತ್ರಿಯವರ ಕಛೇರಿ
ಎನ್‌ಇಪಿ 2020 ಭಾರತವು ಕುತೂಹಲ ಮತ್ತು ಸಮಗ್ರ ಅಭಿವೃದ್ಧಿಯನ್ನು ಹೇಗೆ ಪೋಷಿಸುತ್ತಿದೆ ಎಂಬುದರ ಕುರಿತು ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
01 APR 2026 8:08PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಎನ್‌ಇಪಿ 2020ರ ಅಡಿಯಲ್ಲಿ, ಮೂಲಭೂತ ಸಾಕ್ಷರತೆ ಮತ್ತು ಸಂತೋಷದಾಯಕ ಕಲಿಕೆಯ ಮೇಲೆ ಅಪಾರ ಗಮನ ಹರಿಸುವ ಮೂಲಕ ಕುತೂಹಲ ಮತ್ತು ಸಮಗ್ರ ಅಭಿವೃದ್ಧಿಯನ್ನು ಹೇಗೆ ಪೋಷಿಸುತ್ತಿದೆ ಎಂಬುದರ ಕುರಿತು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಶಾಲೆಯ ಮೊದಲ ದಿನ ಕೇವಲ ಆರಂಭವಲ್ಲ, ಆದರೆ ಇದು ವಿದ್ಯಾರ್ಥಿಗಳ ನಡುವೆ ಹಂಚಿಕೆಯ ರಾಷ್ಟ್ರೀಯ ಜವಾಬ್ದಾರಿಯಾಗಿದ್ದು, ಅದನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿಈ ರೀತಿ ಸಂದೇಶ ತಿಳಿಸಿದ್ದಾರೆ:
‘‘ಶಾಲೆಯ ಮೊದಲ ದಿನ ಕೇವಲ ಆರಂಭವಲ್ಲ, ಆದರೆ ಇದು ವಿದ್ಯಾರ್ಥಿಗಳ ನಡುವೆ ಹಂಚಿಕೆಯ ರಾಷ್ಟ್ರೀಯ ಜವಾಬ್ದಾರಿಯಾಗಿದೆ, ಅದನ್ನು ಅಳವಡಿಸಿಕೊಳ್ಳಬೇಕಾಗಿದೆ! ಎನ್‌ಇಪಿ 2020ರ ಅಡಿಯಲ್ಲಿ, ಭಾರತವು ಮೂಲಭೂತ ಸಾಕ್ಷರತೆ ಮತ್ತು ಸಂತೋಷದಾಯಕ ಕಲಿಕೆಯ ಮೇಲೆ ಅಪಾರ ಗಮನ ಹರಿಸುವ ಮೂಲಕ ಕುತೂಹಲ ಮತ್ತು ಸಮಗ್ರ ಅಭಿವೃದ್ಧಿಯನ್ನು ಪೋಷಿಸುವುದನ್ನು ಮುಂದುವರಿಸಿದೆ.
ವಿವರವಾಗಿ ತಿಳಿಯಲು ಕೇಂದ್ರ ಸಚಿವರಾದ ಶ್ರೀ @dpradhanbjp ಅವರ ಈ ಲೇಖನವನ್ನು ಓದಿ.’’
*****
(रिलीज़ आईडी: 2248148)
आगंतुक पटल : 70
इस विज्ञप्ति को इन भाषाओं में पढ़ें:
Bengali
,
English
,
Urdu
,
हिन्दी
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam