ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ, ಹನುಮಂತನನ್ನು ಪ್ರಾರ್ಥಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 02 APR 2026 10:48AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಗವಾನ್ ಹನುಮಾನ್ ಅವರು ಭಕ್ತಿ, ಶಕ್ತಿ ಮತ್ತು ಅಚಲ ಸಮರ್ಪಣೆಯ ಸಾಟಿಯಿಲ್ಲದ ಸಂಕೇತಗಳು ಎಂದು ಹೇಳಿದ್ದಾರೆ. "ಪರಾಕ್ರಮಶಾಲಿಯ ಕೃಪೆಯು ಅವರ ಎಲ್ಲಾ ಭಕ್ತರಲ್ಲಿ ಧೈರ್ಯ ಮತ್ತು ಸಕಾರಾತ್ಮಕತೆಯನ್ನು ತುಂಬಲಿ" ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ-

“मनोजवं मारुततुल्यवेगं जितेन्द्रियं बुद्धिमतां वरिष्ठम्।

वातात्मजं वानरयूथमुख्यं श्रीरामदूतं शिरसा नमामि॥”

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“भगवान हनुमान जी भक्ति, शक्ति और अटूट समर्पण के अद्वितीय प्रतीक हैं। महाबली की कृपा से उनके सभी भक्तों में साहस और सकारात्मकता का संचार हो। 

मनोजवं मारुततुल्यवेगं जितेन्द्रियं बुद्धिमतां वरिष्ठम्।

वातात्मजं वानरयूथमुख्यं श्रीरामदूतं शिरसा नमामि॥”

 

*****


(ಪ್ರಕಟಣೆ ಐ.ಡಿ.: 2248191) ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Manipuri , Bengali , Assamese , Gujarati , Telugu , Malayalam