ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹರಿಯಾಣದ ಮುಖ್ಯಮಂತ್ರಿ

प्रविष्टि तिथि: 02 APR 2026 1:24PM by PIB Bengaluru

ಹರಿಯಾಣದ ಮುಖ್ಯಮಂತ್ರಿ ಶ್ರೀ ನಾಯಬ್ ಸೈನೀ ಅವರು ಇಂದು ನವ ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

''ಹರಿಯಾಣ ಮುಖ್ಯಮಂತ್ರಿ ಶ್ರೀ @NayabSainiBJP ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.”

@cmohry

 

*****


(रिलीज़ आईडी: 2248267) आगंतुक पटल : 73
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam