ಗೃಹ ವ್ಯವಹಾರಗಳ ಸಚಿವಾಲಯ
ವಿಶ್ವ ಆರೋಗ್ಯ ದಿನದಂದು ದೇಶವಾಸಿಗಳಿಗೆ ಶುಭಾಶಯ ಕೋರಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ
ಸರಿಯಾದ ಕಾಳಜಿಯೊಂದಿಗೆ ನಾವು ಕಾಪಾಡಿಕೊಳ್ಳಬಹುದಾದ ಆಯ್ಕೆ ಉತ್ತಮ ಆರೋಗ್ಯ
ಈ ಸಂದರ್ಭದಲ್ಲಿ ನಾವೆಲ್ಲರೂ ಸಾಕಷ್ಟು ಕಾಳಜಿ, ಆರೋಗ್ಯಕರ ಆಹಾರ ಪದ್ಧತಿ ಮತ್ತು ನಿಯಮಿತ ವ್ಯಾಯಾಮದ ಮೂಲಕ ಆರೋಗ್ಯಕರ ಮತ್ತು ಬಲಿಷ್ಠ ಸಮಾಜವನ್ನು ನಿರ್ಮಿಸಲು ನಮ್ಮನ್ನು ನಾವು ಸಮರ್ಪಿಸಿಕೊಳ್ಳೋಣ
ಪ್ರಕಟಣಾ ದಿನಾಂಕ:
07 APR 2026 11:56AM by PIB Bengaluru
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ವಿಶ್ವ ಆರೋಗ್ಯ ದಿನದಂದು ದೇಶವಾಸಿಗಳಿಗೆ ಶುಭ ಕೋರಿದ್ದಾರೆ.
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು X ಪೋಸ್ಟ್ ನಲ್ಲಿ, “ವಿಶ್ವ ಆರೋಗ್ಯ ದಿನದಂದು ದೇಶದ ಜನತೆಗೆ ಶುಭಾಶಯಗಳು. ಉತ್ತಮ ಆರೋಗ್ಯವು ಸರಿಯಾದ ಕಾಳಜಿಯೊಂದಿಗೆ ನಾವು ಕಾಪಾಡಿಕೊಳ್ಳಬಹುದಾದ ಆಯ್ಕೆಯಾಗಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಸಾಕಷ್ಟು ಕಾಳಜಿ, ಆರೋಗ್ಯಕರ ಆಹಾರ ಪದ್ಧತಿ ಮತ್ತು ನಿಯಮಿತ ವ್ಯಾಯಾಮದ ಮೂಲಕ ಆರೋಗ್ಯಕರ ಮತ್ತು ಬಲಿಷ್ಠ ಸಮಾಜ ನಿರ್ಮಿಸಲು ನಮ್ಮನ್ನು ಸಮರ್ಪಿಸಿಕೊಳ್ಳೋಣ.”
*****
(ಪ್ರಕಟಣೆ ಐ.ಡಿ.: 2249567)
ವಿಸಿಟರ್ ಕೌಂಟರ್ : 6
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali-TR
,
Bengali
,
Assamese
,
Punjabi
,
Gujarati
,
Telugu