ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಛತ್ತೀಸ್ ಗಢ ಮುಖ್ಯಮಂತ್ರಿ
प्रविष्टि तिथि:
07 APR 2026 2:07PM by PIB Bengaluru
ಛತ್ತೀಸಗಢದ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
"ಛತ್ತೀಸ್ ಗಢದ ಮುಖ್ಯಮಂತ್ರಿ ಶ್ರೀ @vishnudsai ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು."
*****
(रिलीज़ आईडी: 2249696)
आगंतुक पटल : 77
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam