ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರಾಖಂಡದ ರಾಜ್ಯಪಾಲರು

ಪ್ರಕಟಣಾ ದಿನಾಂಕ: 08 APR 2026 6:41PM by PIB Bengaluru

ಉತ್ತರಾಖಂಡ ರಾಜ್ಯಪಾಲರಾದ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

"ಉತ್ತರಾಖಂಡ ರಾಜ್ಯಪಾಲರಾದ @LtGenGurmit ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು."

 

*****


(ಪ್ರಕಟಣೆ ಐ.ಡಿ.: 2250364) ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ: Assamese , English , Urdu , हिन्दी , Marathi , Bengali , Manipuri , Punjabi , Gujarati , Odia , Telugu , Malayalam