ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಸಿಕ್ಕಿಂ ಮುಖ್ಯಮಂತ್ರಿ
प्रविष्टि तिथि:
08 APR 2026 6:43PM by PIB Bengaluru
ಸಿಕ್ಕಿಂ ರಾಜ್ಯದ ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ (ಗೋಲಾಯ್) ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
"ಸಿಕ್ಕಿಂ ಮುಖ್ಯಮಂತ್ರಿಗಳಾದ @PSTamangGolay ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು."
*****
(रिलीज़ आईडी: 2250366)
आगंतुक पटल : 67
इस विज्ञप्ति को इन भाषाओं में पढ़ें:
English
,
Urdu
,
हिन्दी
,
Nepali
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam