ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸೌರಶಕ್ತಿ ಸಾಮರ್ಥ್ಯದಲ್ಲಿ ಭಾರತದ ದಾಖಲೆಯ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

प्रविष्टि तिथि: 10 APR 2026 1:19PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಅತ್ಯಧಿಕ ವಾರ್ಷಿಕ ಸೌರಶಕ್ತಿ ಸಾಮರ್ಥ್ಯ ಸೇರ್ಪಡೆಯನ್ನು ದಾಖಲಿಸುವ ಸಾಧನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಲೇಖನವನ್ನು ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಉಲ್ಲೇಖಿಸಿದಂತೆ ನವೀಕರಿಸಬಹುದಾದ ಇಂಧನ ವಲಯದಲ್ಲಿ ಸಾಧಿಸಿರುವ ಮಹತ್ವದ ಮೈಲಿಗಲ್ಲಿನ ಕುರಿತು ಪ್ರಧಾನಿಯವರು ಮಾತನಾಡಿದ್ದಾರೆ.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

”ಭಾರತವು ಅತ್ಯಧಿಕ ವಾರ್ಷಿಕ ಸೌರಶಕ್ತಿ ಸೇರ್ಪಡೆಯನ್ನು ದಾಖಲಿಸಿದೆ ಎಂದು ಕೇಂದ್ರ ಸಚಿವರಾದ ಶ್ರೀ @JoshiPralhad ಹೇಳಿದ್ದಾರೆ.’’

 

*****

 


(रिलीज़ आईडी: 2250733) आगंतुक पटल : 74
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Bengali-TR , Assamese , Punjabi , Gujarati , Odia , Tamil , Telugu , Malayalam