ಪ್ರಕಟಣಾ ದಿನಾಂಕ:
10 APR 2026 1:40PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ತೆಲಂಗಾಣ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಇಂದು ಭೇಟಿಯಾದರು.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಬರೆದಿದ್ದಾರೆ:
“ತೆಲಂಗಾಣ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.’’
*****