ಪ್ರಧಾನ ಮಂತ್ರಿಯವರ ಕಛೇರಿ
ಮಥುರಾ ದೋಣಿ ದುರಂತದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
10 APR 2026 11:00PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಥುರಾ ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯವು ಈ ಬಗ್ಗೆ X ನಲ್ಲಿ ಹಂಚಿಕೊಂಡಿದೆ:
"ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು."
*****
(ಪ್ರಕಟಣೆ ಐ.ಡಿ.: 2251153)
ವಿಸಿಟರ್ ಕೌಂಟರ್ : 42
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Telugu
,
Malayalam