ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂಸತ್ ಭವನದಲ್ಲಿ ಮಹಾತ್ಮ ಫುಲೆ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 11 APR 2026 11:48AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾತ್ಮ ಫುಲೆ ಅವರ ಜನ್ಮ ದಿನಾಚರಣೆಯ ಅಂಗವಾಗಿ ಸಂಸತ್ ಭವನದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಸಂಸತ್ ಭವನದಲ್ಲಿ ಮಹಾತ್ಮ ಫುಲೆ ಅವರಿಗೆ ಗೌರವ ನಮನ ಸಲ್ಲಿಸಿದೆ. ಅವರ ಆದರ್ಶಗಳು ಅನೇಕ ಜನರಿಗೆ ಶಕ್ತಿ ಮತ್ತು ಆಶಾವಾದವನ್ನು ನೀಡುತ್ತಲೇ ಇರಲಿ.”

“संसदेच्या आवारात महात्मा फुले यांना आदरांजली वाहिली. त्यांचे आदर्श असंख्य लोकांना बळ आणि उमेद देत राहोत हीच कामना.”

 

*****


(ಪ್ರಕಟಣೆ ಐ.ಡಿ.: 2251155) ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Assamese , Gujarati , Telugu