ಪ್ರಧಾನ ಮಂತ್ರಿಯವರ ಕಛೇರಿ
ಸಂಸತ್ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
14 APR 2026 11:33AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.
ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಬರೆದುಕೊಂಡಿದ್ದಾರೆ;
“ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.”
*****
(ಪ್ರಕಟಣೆ ಐ.ಡಿ.: 2251824)
ವಿಸಿಟರ್ ಕೌಂಟರ್ : 69
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam