ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಷು ಹಬ್ಬದ ಶುಭ ಸಂದರ್ಭದಲ್ಲಿ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ

प्रविष्टि तिथि: 15 APR 2026 7:49AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಷು ಹಬ್ಬದ ಶುಭ ಸಂದರ್ಭದಲ್ಲಿ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. 

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ನಿಮಗೆ ಸಂತೋಷಕರವಾದ ವಿಷು ಹಬ್ಬದ ಶುಭಾಶಯಗಳು!”

 

*****


(रिलीज़ आईडी: 2252098) आगंतुक पटल : 70
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Assamese , Manipuri , Punjabi , Gujarati , Odia , Telugu , Malayalam