ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೇಶದ ಜನತೆಗೆ ರೊಂಗಾಲಿ ಬಿಹು ಹಬ್ಬದ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ

प्रविष्टि तिथि: 15 APR 2026 7:54AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂ ಜನತೆಯ ರೊಂಗಾಲಿ ಬಿಹು ಹಬ್ಬದ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ನಿಮ್ಮೆಲ್ಲರಿಗೂ ರೊಂಗಾಲಿ ಬಿಹು ಹಬ್ಬದ ಶುಭಾಶಯಗಳು!”

 

*****


(रिलीज़ आईडी: 2252130) आगंतुक पटल : 53
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Manipuri , Assamese , Punjabi , Gujarati , Odia , Telugu , Malayalam