ಪ್ರಧಾನ ಮಂತ್ರಿಯವರ ಕಛೇರಿ
ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಕ್ಕೆ ಪ್ರಧಾನಮಂತ್ರಿ ಶೋಕ
प्रविष्टि तिथि:
15 APR 2026 11:15AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ಕೇಳಿ ಪ್ರಧಾನಮಂತ್ರಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್‌ನಲ್ಲಿ ಹೀಗೆ ಹೇಳಿದೆ;
“ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕೇಳಿ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ@narendramodi’’
*****
(रिलीज़ आईडी: 2252145)
आगंतुक पटल : 57
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Telugu
,
Malayalam