ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ, ಮಹಿಳಾ ಸಬಲೀಕರಣಕ್ಕೆ ಬದ್ಧತೆ ಪ್ರಮುಖವಾಗಿ ಪ್ರಸ್ತಾಪ

प्रविष्टि तिथि: 16 APR 2026 9:53AM by PIB Bengaluru

ಇಂದು ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದೊಂದಿಗೆ ದೇಶವು ಮಹಿಳಾ ಸಬಲೀಕರಣದತ್ತ ಐತಿಹಾಸಿಕ ಹೆಜ್ಜೆ ಇಡಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ತಾಯಂದಿರು ಮತ್ತು ಸಹೋದರಿಯರಿಗೆ ಗೌರವ ನೀಡುವುದು ರಾಷ್ಟ್ರಕ್ಕೆ ಗೌರವ ನೀಡಿದೆ ಎಂದು ಹೇಳಿರುವ ಅವರು, ಈ ಮನೋಭಾವದಿಂದ ದೇಶವು ಆ ನಿಟ್ಟಿನಲ್ಲಿ ದೃಢ ಸಂಕಲ್ಪದೊಂದಿಗೆ ಮುಂದುವರಿಯುತ್ತಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ಸಂಸ್ಕೃತ ಶುಭಾಷಿತಂ ಹಂಚಿಕೊಂಡರು

“व्युच्छन्ती हि रश्मिभिर्विश्वमाभासि रोचनम्।
ता त्वामुषर्वसूयवो गीर्भिः कण्वा अहूषत॥”

ಸಂಸ್ಕೃತ ಶುಭಾಷಿತದಲ್ಲಿ ಮಹಿಳೆ ತನ್ನ ಜ್ಞಾನದ ಬೆಳಕಿನಿಂದ ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸಿ ಇಡೀ ಜಗತ್ತನ್ನು ಬೆಳಗುತ್ತಾಳೆ ಎಂದು ತಿಳಿಸಲಾಗಿದೆ. ಆದ್ದರಿಂದ ಸಮೃದ್ಧಿ ಮತ್ತು ಉದಾತ್ತ ಸದ್ಗುಣಗಳನ್ನು ಬಯಸುವವರು ಸದಾ ಮಹಿಳೆಯರನ್ನು ಘನತೆಯಿಂದ ನೋಡುತ್ತಾರೆ ಮತ್ತು ಗೌರವಿಸುತ್ತಾರೆ.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

“आज से शुरू हो रही संसद की विशेष बैठक में हमारा देश नारी सशक्तिकरण के लिए ऐतिहासिक कदम उठाने जा रहा है। हमारी माताओं-बहनों का सम्मान राष्ट्र का सम्मान है और यही भावना लेकर हम इस दिशा में दृढ़ता से आगे बढ़ रहे हैं।   

व्युच्छन्ती हि रश्मिभिर्विश्वमाभासि रोचनम्।

ता त्वामुषर्वसूयवो गीर्भिः कण्वा अहूषत॥”

 

*****


(रिलीज़ आईडी: 2252532) आगंतुक पटल : 50
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Bengali-TR , Assamese , Punjabi , Gujarati , Odia , Telugu , Malayalam