ಕಾನೂನು ಮತ್ತು ನ್ಯಾಯ ಸಚಿವಾಲಯ
azadi ka amrit mahotsav

ಪತ್ರಿಕಾ ಪ್ರಕಟಣೆ

ಪ್ರಕಟಣಾ ದಿನಾಂಕ: 17 APR 2026 7:08PM by PIB Bengaluru

ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಭಾರತದ ರಾಷ್ಟ್ರಪತಿಗಳು, ಭಾರತದ ಮುಖ್ಯ ನ್ಯಾಯಾಧೀಶರೊಂದಿಗೆ ಸಮಾಲೋಚನೆ ನಡೆಸಿದ ನಂತರ, ಛತ್ತೀಸ್ಗಢ ಹೈಕೋರ್ಟ್ನಲ್ಲಿ ಕೆಳಗಿನ ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಕ ಮಾಡಿದ್ದಾರೆ.

ಕ್ರ.ಸಂ

ಹೆಚ್ಚುವರಿ ನ್ಯಾಯಾಧೀಶರ ಹೆಸರು (ಶ್ರೀ ನ್ಯಾ .)

ವಿವರ

1

ಸಚಿನ್ ಸಿಂಗ್ ರಜಪೂತ್

ಛತ್ತೀಸ್ಗಢ ಹೈಕೋರ್ಟ್ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ

2

ರಾಧಾ ಕಿಶನ್ ಅಗರವಾಲ್

3

ಸಂಜಯ್ ಕುಮಾರ್ ಜೈಸ್ವಾಲ್

4

ಬಿಭು ದತ್ತ ಗುರು

5

ಅಮಿತೇಂದ್ರ ಕಿಶೋರ್ ಪ್ರಸಾದ್

 

*****


(ಪ್ರಕಟಣೆ ಐ.ಡಿ.: 2253153) ವಿಸಿಟರ್ ಕೌಂಟರ್ : 14
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी