ಪ್ರಧಾನ ಮಂತ್ರಿಯವರ ಕಛೇರಿ
ಜನತೆಗೆ ಅಕ್ಷಯ ತೃತೀಯದ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ
प्रविष्टि तिथि:
19 APR 2026 10:50AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಪವಿತ್ರ ಹಬ್ಬವು ಜನರಿಗೆ ಸತ್ಕಾರ್ಯಗಳು, ದಾನ ಮತ್ತು ಸೇವೆಯ ಮಾರ್ಗದಲ್ಲಿ ಮುಂದುವರಿಯಲು ಪ್ರೇರಣೆ ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯ ತರುವಂತೆ ಅವರು ಆಶಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
“देशवासियों को अक्षय तृतीया की हार्दिक शुभकामनाएं। यह पावन पर्व हमें सत्कर्म, दान और सेवा के मार्ग पर अग्रसर रहने की प्रेरणा देता है। यह अवसर हर किसी के जीवन में सुख, सौभाग्य और उत्तम स्वास्थ्य लेकर आए। सभी को अक्षय फल की प्राप्ति हो, यही कामना है।”
******
(रिलीज़ आईडी: 2253505)
आगंतुक पटल : 55
इस विज्ञप्ति को इन भाषाओं में पढ़ें:
English
,
Urdu
,
हिन्दी
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Odia
,
Telugu
,
Malayalam