ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೊಯಂಬತ್ತೂರಿನಲ್ಲಿ ಸಂಭವಿಸಿದ ಅಪಘಾತಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 17 APR 2026 9:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಘಟನೆಯಲ್ಲಿ  ತಮ್ಮ ಕುಟುಂಬಸ್ಥರು ಮತ್ತು ಪ್ರೀತಿಪಾತ್ರದವರನ್ನು ಕಳೆದುಕೊಂಡವರಿಗಾಗಿ ಹೃದಯಪೂರ್ವಕ ಸಂತಾಪವನ್ನು ಪ್ರಧಾನಿ ಶ್ರೀ ಮೋದಿ ಸೂಚಿಸಿದ್ದಾರೆ. ಅಲ್ಲದೆ, ಅಪಘಾತದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಅವರ ಕಚೇರಿಯು X ನಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ;

“ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ದುಃಖವಾಗಿದೆ. ಈ ಅಪಘಾತದಲ್ಲಿ ತಮ್ಮವರನ್ನು ಕಳೆದುಕೊಂಡವರಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ. PM @narendramodi”

 

*****


(रिलीज़ आईडी: 2253547) आगंतुक पटल : 39
इस विज्ञप्ति को इन भाषाओं में पढ़ें: English , Marathi , हिन्दी , Assamese , Manipuri , Bengali , Punjabi , Gujarati , Odia , Telugu , Malayalam