ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಿಹಾರದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 21 APR 2026 8:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿಂದು ಬಿಹಾರದ ಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಭೇಟಿ ಮಾಡಿದ್ದರು.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ಪ್ರಧಾನಮಂತ್ರಿ @narendramodi ಅವರನ್ನು ಬಿಹಾರದ ಮುಖ್ಯಮಂತ್ರಿ ಶ್ರೀ @samrat4bjp ಭೇಟಿ ಮಾಡಿದ್ದರು.’’

 

*****


(ಪ್ರಕಟಣೆ ಐ.ಡಿ.: 2254497) ವಿಸಿಟರ್ ಕೌಂಟರ್ : 5
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Bengali , Manipuri , Assamese , Punjabi , Gujarati , Telugu , Malayalam