ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನೇಮಕಗೊಂಡ ಪ್ರೊ. ಗೋಬರ್ಧನ್ ದಾಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 25 APR 2026 10:47PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀತಿ ಆಯೋಗದ ಸದಸ್ಯರಾಗಿ ನೇಮಕಗೊಂಡ ಪ್ರೊ. ಗೋಬರ್ಧನ್ ದಾಸ್ ಅವರನ್ನು ಅಭಿನಂದಿಸಿದ್ದಾರೆ ಮತ್ತು ಯಶಸ್ವಿ ಅಧಿಕಾರಾವಧಿಗೆ ಶುಭ ಹಾರೈಸಿದ್ದಾರೆ. ದಣಿವರಿಯದ ಸಮರ್ಪಣೆ ಮತ್ತು ನಮ್ರತೆಯಿಂದ ಗುರುತಿಸಲ್ಪಟ್ಟ ಪ್ರೊ. ದಾಸ್ ಅವರ ಪ್ರಯಾಣವು ನಿಜವಾಗಿಯೂ ಸ್ಫೂರ್ತಿದಾಯಕವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸಾರ್ವಜನಿಕ ಆರೋಗ್ಯ, ವಿಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಪ್ರೊ. ದಾಸ್ ಅವರ ಅಮೂಲ್ಯ ಕೊಡುಗೆಗಳನ್ನು ಒತ್ತಿ ಹೇಳಿದ ಅವರು, ಅವರ ಸಾಧನೆಗಳ ಬಗ್ಗೆ ಇಡೀ ರಾಷ್ಟ್ರವು ಹೆಮ್ಮೆಪಡುತ್ತದೆ ಎಂದು ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ:

“प्रो. गोबर्धन दास जी, आपको बहुत-बहुत बधाई!

अथक परिश्रम और विनम्रता से भरी आपकी यात्रा हर किसी को प्रेरित करने वाली है। पब्लिक हेल्थ, साइंस और इनोवेशन के क्षेत्र में आपने जो अमूल्य योगदान दिया है, उस पर पूरे देश को गर्व है। आपके कार्यकाल के लिए मेरी हार्दिक शुभकामनाएं।“

“প্রফেসর গোবর্ধন দাস জি,  অনেক অনেক অভিনন্দন!

অক্লান্ত পরিশ্রম এবং  বিনম্র ব্যবহার,  আপনার এই জীবনযাত্রা প্রত্যেকের জন্য অনুপ্রেরণাদায়ক। জনস্বাস্থ্য, বিজ্ঞান এবং উদ্ভাবনের ক্ষেত্রে আপনি যে অমূল্য অবদান রেখেছেন, তার জন্য সারা দেশ গর্বিত। আপনার কার্যকালের জন্য আমার আন্তরিক শুভকামনা রইল।“

 

*****


(ಪ್ರಕಟಣೆ ಐ.ಡಿ.: 2255671) ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Assamese , Manipuri , Bengali , Punjabi , Gujarati , Telugu , Malayalam