ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಮಹಿಳಾ ಸಮಾವೇಶದ ಸಂತೋಷದ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 APR 2026 9:41PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ ನಡೆದ ಮಹಿಳಾ ಸಮಾವೇಶದ ಖುಷಿಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಮಹಿಳಾ ಸಬಲೀಕರಣದತ್ತ ಕೇಂದ್ರ ಸರ್ಕಾರದ ಅಚಲ ಬದ್ಧತೆ, ನಾರಿ ಶಕ್ತಿಯ ಪ್ರೇರಣಾದಾಯಕ ಭಾಗವಹಿಸುವಿಕೆ ಹಾಗೂ ಕಾಶಿಯ ನಿರಂತರ ಅಭಿವೃದ್ಧಿಯ ಮಹತ್ವವನ್ನು ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದ ಹಲವು ಪೋಸ್ಟ್‌ಗಳಲ್ಲಿ ಪ್ರಧಾನಮಂತ್ರಿಯವರು ಹೀಗೆ ಬರೆದಿದ್ದಾರೆ;
"वाराणसी के महिला सम्मेलन में हमारी नारीशक्ति की सहभागिता अत्यंत प्रेरणादायक रही।"
"हमारी सरकार की नीतियों के केंद्र में बहनों-बेटियों को रखा गया है। काशी में महिला सम्मेलन का अवसर भी नारीशक्ति के वंदन और विकास का उत्सव है।"
"उत्तर प्रदेश में बनास डेयरी से जुड़ी लाखों बहनें बहुत ही शानदार काम कर रही हैं। आज इन बहनों को सीधे उनके बैंक खातों में बोनस मिले हैं। मैं इन सभी बहनों को बहुत-बहुत बधाई देता हूं।"
"देश की बहनें-बेटियां महिला आरक्षण पर ब्रेक लगाने वाले परिवारवादी और तुष्टिकरण में डूबे दलों की कुटिल मंशा को पहचान गई हैं। असम, केरलम, पुडुचेरी, बंगाल और तमिलनाडु में रिकॉर्ड मतदान इन्हें सजा देने के लिए ही है।"
"कनेक्टिविटी हो, हेल्थकेयर इकोसिस्टम हो या फिर काशी की विरासत का संरक्षण, यहां के लोगों का जीवन आसान बनाने के लिए हम कोई कोर-कसर नहीं छोड़ रहे हैं।"
*****
(ಪ್ರಕಟಣೆ ಐ.ಡಿ.: 2256586)
ವಿಸಿಟರ್ ಕೌಂಟರ್ : 2
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Telugu
,
Malayalam