ಪ್ರಧಾನ ಮಂತ್ರಿಯವರ ಕಛೇರಿ
ದೇಶದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣದಲ್ಲಿ ಗಮನಾರ್ಹ ಏರಿಕೆಯನ್ನು ಉಲ್ಲೇಖಿಸುವ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
29 APR 2026 4:22PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದಾದ್ಯಂತ ಮಹಿಳೆಯರ ಉದ್ಯೋಗ ಪ್ರಮಾಣದಲ್ಲಿ ಮಹತ್ವದ ಏರಿಕೆ ಕಂಡುಬಂದಿರುವುದನ್ನು ವಿವರಿಸುವ ಲೇಖನವನ್ನು ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವರಾದ ಶ್ರೀ ಮನ್ಸುಖ್ ಮಾಂಡವಿಯಾ ಅವರು ಲೇಖನದಲ್ಲಿ ಉಲ್ಲೇಖಿಸಿದಂತೆ, 2017ರಲ್ಲಿ ಶೇಕಡಾ 22ರಷ್ಟಿದ್ದ ಉದ್ಯೋಗಸ್ಥ ಮಹಿಳೆಯರ ಪ್ರಮಾಣವು 2025ರಲ್ಲಿ ಶೇಕಡಾ 39ಕ್ಕೆ ಏರಿಕೆಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ
"ದೇಶದಲ್ಲಿ 2017ರಲ್ಲಿ ಶೇಕಡಾ 22ರಷ್ಟಿದ್ದ ಮಹಿಳೆಯರ ಉದ್ಯೋಗ ಪ್ರಮಾಣ ಈಗ ಶೇ. 39ಕ್ಕೆ ಏರಿಕೆಯಾಗಿದೆ: ಶೇ. 39ಕ್ಕೆ ಏರಿಕೆಯಾಗಿದೆ.
******
(रिलीज़ आईडी: 2256705)
आगंतुक पटल : 41
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Telugu
,
Malayalam