ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನವದೆಹಲಿಯಲ್ಲಿ ನಡೆದ ರಾಯಭಾರಿಗಳ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗಿ

ಪ್ರಕಟಣಾ ದಿನಾಂಕ: 30 APR 2026 10:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ರಾಯಭಾರಿಗಳ ಸಮ್ಮೇಳನದಲ್ಲಿ ಭಾಗವಹಿಸಿದರು.

ವ್ಯಾಪಾರ, ತಂತ್ರಜ್ಞಾನ ಮತ್ತು ಕಾರ್ಯತಂತ್ರದ ಪಾಲುದಾರಿಕೆಗಳನ್ನು ವೃದ್ಧಿಸುವ ಮೂಲಕ ಭಾರತದ ಜಾಗತಿಕ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸುವ ಬಗ್ಗೆ ಹಾಗೂ ಭಾರತೀಯ ಮೂಲದ ನಿವಾಸಿಗಳ ಜೊತೆಗಿನ ಸಂಪರ್ಕವನ್ನು ಮತ್ತಷ್ಟು ಆಳಗೊಳಿಸುವ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು ಎಂದು ಪ್ರಧಾನಮಂತ್ರಿ ವರು ಉಲ್ಲೇಖಿಸಿದರು.

ಪ್ರಧಾನಮಂತ್ರಿ ಅವರು  ತಮ್ಮ ಎಕ್ಸ್‌ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ನವದೆಹಲಿಯಲ್ಲಿ ನಡೆದ ರಾಯಭಾರಿಗಳ ಸಮ್ಮೇಳನದಲ್ಲಿ ಭಾಗವಹಿಸಿದೆ. ವ್ಯಾಪಾರ, ತಂತ್ರಜ್ಞಾನ ಮತ್ತು ಕಾರ್ಯತಂತ್ರದ ಪಾಲುದಾರಿಕೆಗಳನ್ನು ಉತ್ತೇಜಿಸುವ ಮೂಲಕ ಭಾರತದ ಜಾಗತಿಕ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ಬಗ್ಗೆ ಮತ್ತು ನಮ್ಮ ಡಯಾಸ್ಪೊರಾ (ಅನಿವಾಸಿ ಭಾರತೀಯರು) ಜೊತೆಗಿನ ಬಾಂಧವ್ಯವನ್ನು ವೃದ್ಧಿಸುವ ಬಗ್ಗೆ ನಾವು ಸುದೀರ್ಘವಾಗಿ ಚರ್ಚೆ ನಡೆಸಿದೆವು."

 

*****


(ಪ್ರಕಟಣೆ ಐ.ಡಿ.: 2257842) ವಿಸಿಟರ್ ಕೌಂಟರ್ : 40
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam