ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಮೇ 5, 2026) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಗ್ಯಾನಿ ಜೈಲ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.
*****