ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರಿಂದ ಹೈದರಾಬಾದ್‌ ನಲ್ಲಿ ಸಿಂಧು ಆಸ್ಪತ್ರೆ ಉದ್ಘಾಟನೆ


ಸಿಂಧೂ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ನಾವೀನ್ಯತೆಗೆ ನೀಡಲಾದ ಒತ್ತು ನೀಡಿದ್ದನ್ನು ಪ್ರಧಾನಮಂತ್ರಿ ಶ್ಲಾಘನೆ

प्रविष्टि तिथि: 10 MAY 2026 7:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹೈದರಾಬಾದ್‌ ನಲ್ಲಿ ಸಿಂಧು ಆಸ್ಪತ್ರೆಯನ್ನು ಉದ್ಘಾಟಿಸಿದರು.

ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ಈ ಆಸ್ಪತ್ರೆ ಶ್ಲಾಘನೀಯ ಪ್ರಯತ್ನವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಆಸ್ಪತ್ರೆ ತಂಡವು ಇತ್ತೀಚಿನ ತಂತ್ರಜ್ಞಾನ ಮತ್ತು ನಾವೀನ್ಯತೆಗಳನ್ನು ಸಂಯೋಜಿಸಲು ಹೆಚ್ಚಿನ ಮಹತ್ವ ನೀಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: 

"ಹೈದರಾಬಾದ್‌ ನಲ್ಲಿ ಸಿಂಧು ಆಸ್ಪತ್ರೆಯನ್ನು ಉದ್ಘಾಟಿಸಿದೆ. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಇದು ಶ್ಲಾಘನೀಯ ಪ್ರಯತ್ನವಾಗಿದೆ. ಆಸ್ಪತ್ರೆ ತಂಡವು ಇತ್ತೀಚಿನ ತಂತ್ರಜ್ಞಾನ ಮತ್ತು ನಾವೀನ್ಯತೆಯನ್ನು ಸಂಯೋಜಿಸುವತ್ತ ಆದ್ಯತೆ ನೀಡಿರುವುದು ಶ್ಲಾಘನೀಯ."

 

*****


(रिलीज़ आईडी: 2259611) आगंतुक पटल : 51
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam