ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಫಕ್ರುದ್ದೀನ್ ಆಲಿ ಅಹ್ಮದ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ

प्रविष्टि तिथि: 13 MAY 2026 11:47AM by PIB Bengaluru

ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಫಕ್ರುದ್ದೀನ್ ಅಲಿ ಅಹ್ಮದ್ ಅವರ ಜಯಂತಿಯಂದು, ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಮೇ 13, 2026) ರಾಷ್ಟ್ರಪತಿ ಭವನದಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

 

*****


(रिलीज़ आईडी: 2260580) आगंतुक पटल : 65
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Assamese , Manipuri , Punjabi , Gujarati , Tamil , Malayalam