ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶಕ್ತಿ ಮತ್ತು ಸಾಮರ್ಥ್ಯದ ಸಮನ್ವಯವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 13 MAY 2026 10:44AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 1998ರ ಮೇ ತಿಂಗಳಲ್ಲಿ ಪೋಖ್ರಾನ್‌ನಲ್ಲಿ ಭಾರತ ನಡೆಸಿದ ಐತಿಹಾಸಿಕ ಪರಮಾಣು ಪರೀಕ್ಷೆಗಳನ್ನು ಸ್ಮರಿಸಿಕೊಂಡು, ಅವುಗಳನ್ನು ನಮ್ಮ ದೇಶದ ಸಂಕಲ್ಪದ ನಿರ್ಣಾಯಕ ಕ್ಷಣ ಎಂದು ಬಣ್ಣಿಸಿದರು. "ಮೇ 11 ರ ಪರೀಕ್ಷೆಗಳ ನಂತರ, ಇಡೀ ಜಗತ್ತು ಭಾರತದ ಮೇಲೆ ಒತ್ತಡ ಹೇರಿತು, ಆದರೆ ಯಾವುದೇ ಶಕ್ತಿ ಭಾರತವನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ನಾವು ಪ್ರದರ್ಶಿಸಿದ್ದೇವೆ" ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿ ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡರು-

“एवं परस्परापेक्षा शक्तिशक्तिमतोः स्थिता । 

न शिवेन विना शक्तिर्न शक्त्या विना शिवः।।”

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದ್ದಾರೆ;

“1998 में इसी दिन भारत ने जो परमाणु परीक्षण किए थे, उनसे दुनिया को पता चला कि हमारे देश की इच्छाशक्ति कितनी अटल है! 11 मई के टेस्ट के बाद पूरी दुनिया का दबाव भारत पर था, लेकिन हमने दिखाया कि कोई भी ताकत भारत को झुका नहीं सकती।

एवं परस्परापेक्षा शक्तिशक्तिमतोः स्थिता । 

न शिवेन विना शक्तिर्न शक्त्या विना शिवः।।”

 

*****


(ಪ್ರಕಟಣೆ ಐ.ಡಿ.: 2260588) ವಿಸಿಟರ್ ಕೌಂಟರ್ : 5
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Manipuri , Assamese , Bengali , Punjabi , Gujarati , Tamil , Telugu , Malayalam