ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಅಭಿವೃದ್ಧಿ ಇಲ್ಲಿನ ಜನರ ಸಂಕಲ್ಪ ಮತ್ತು ಸಮರ್ಪಣೆಯಿಂದ ಆಗುತ್ತಿದೆ ಎಂದು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
15 MAY 2026 2:25PM by PIB Bengaluru
ಜಾಗತಿಕ ವೇದಿಕೆಯಲ್ಲಿ ಭಾರತದ ನಿರಂತರ ಏರಿಕೆಯು ಅದರ ಜನರ ದೃಢನಿಶ್ಚಯ, ಕಠಿಣ ಪರಿಶ್ರಮ ಮತ್ತು ಸಾಮೂಹಿಕ ಮನೋಭಾವದಿಂದ ನಡೆಸಲ್ಪಡುತ್ತದೆ ಎಂಬುದನ್ನು ಒತ್ತಿ ಹೇಳುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿ ಅವರು ಹಂಚಿಕೊಂಡಿರುವ ಸಂಸ್ಕೃತ ಶ್ಲೋಕ -
“यथाशक्ति चिकीर्षन्ति यथाशक्ति च कुर्वते।
न किञ्चिदवमन्यन्ते नराः पण्डितबुद्धयः॥”
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದ್ದಾರೆ;
“देशवासियों के इन्हीं गुणों से भारत आज अपने सामर्थ्य को निरंतर बढ़ा रहा है…
यथाशक्ति चिकीर्षन्ति यथाशक्ति च कुर्वते।
न किञ्चिदवमन्यन्ते नराः पण्डितबुद्धयः॥”
*****
(रिलीज़ आईडी: 2261435)
आगंतुक पटल : 53
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam