ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ರಾಷ್ಟ್ರಪತಿ ಅವರಿಂದ ನೀಲಂ ಸಂಜೀವ ರೆಡ್ಡಿ ಅವರ ಜನ್ಮದಿನದಂದು ಪುಷ್ಪ ನಮನ
ಪ್ರಕಟಣಾ ದಿನಾಂಕ:
19 MAY 2026 1:03PM by PIB Bengaluru
ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (19 ಮೇ 2026) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಶ್ರೀ ನೀಲಂ ಸಂಜೀವ ರೆಡ್ಡಿ ಅವರ ಜನ್ಮದಿನದ ಅಂಗವಾಗಿ ಪುಷ್ಪ ನಮನ ಸಲ್ಲಿಸಿದರು.

*****
(ಪ್ರಕಟಣೆ ಐ.ಡಿ.: 2262725)
ವಿಸಿಟರ್ ಕೌಂಟರ್ : 65
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu
,
Malayalam