ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 21 MAY 2026 9:02AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು."

 

*****


(रिलीज़ आईडी: 2263578) आगंतुक पटल : 61
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Bengali-TR , Assamese , Punjabi , Gujarati , Odia , Tamil , Telugu , Malayalam