ಉಪರಾಷ್ಟ್ರಪತಿಗಳ ಕಾರ್ಯಾಲಯ
ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಉಪರಾಷ್ಟ್ರಪತಿ
प्रविष्टि तिथि:
21 MAY 2026 11:37AM by PIB Bengaluru
ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಉಪರಾಷ್ಟ್ರಪತಿ ಭವನದಲ್ಲಿ ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ಸಾರ್ವಜನಿಕ ಜೀವನಕ್ಕೆ ಶ್ರೀ ರಾಜೀವ್ ಗಾಂಧಿ ಅವರು ನೀಡಿದ ಕೊಡುಗೆ ಮತ್ತು ರಾಷ್ಟ್ರ ಸೇವೆಯಲ್ಲಿ ಅವರ ತ್ಯಾಗವನ್ನು ಗೌರವ ಮತ್ತು ಕೃತಜ್ಞತೆಯಿಂದ ಸ್ಮರಿಸಲಾಗುತ್ತದೆ ಎಂದು ಉಪರಾಷ್ಟ್ರಪತಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
*****
(रिलीज़ आईडी: 2263732)
आगंतुक पटल : 47